ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಅವಕಾಶ

Every day morning 10 to 11 am anybody can meet CM kumaraswamy at his office krishna

24-05-2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯರಿರುತ್ತಾರೆ. ಅವರ ಜೆಪಿ ನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣಿಯಿಂದ ಬಡಾವಣೆಯ ಇತರ ನಿವಾಸಿಗಳಿಗೆ ಅಡಚಣಿಯಾಗುವುದರಿಂದ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

H.D kumara swamy Public ಅಡಚಣಿ ಗೃಹ ಕಚೇರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ