ಬೆಂಗಳೂರಿನಲ್ಲಿ ಯುವತಿ ಆತ್ಮಹತ್ಯೆಗೆ ಶರಣು

Kannada News

24-05-2017

ಬೆಂಗಳೂರು:- ಬೆಂಗಳೂರಿನ ರಾಜಗೋಪಾಲ ನಗರದ ಸಂಪಿಗೆ ರಸ್ತೆಯ ಮನೆಯೊಂದರಲ್ಲಿ ಯುವತಿ ಅಶ್ವಿನಿ (೧೭) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಂದೆ-ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ರಾತ್ರಿ ೭.೩೦ರ ವೇಳೆ ಮನೆಯ ಶೀಟಿನ ಕಂಬಿಗೆ ವೇಲಿಂದ ನೇಣು ಬಿಗಿದು ಅಶ್ವಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಕಾರಣಗಳು ತಿಳಿದುಬಂದಿಲ್ಲ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ