ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬಬ೯ರ ಹತ್ಯೆ !

Kannada News

25-05-2017

ವಿಜಯಪುರ:- ಹಳೇ ವೈಶಮ್ಯದ ಹಿನ್ನಲೆ ಒವ೯ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬಬ೯ರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ ಸಿಂದಗಿ ತಾಲ್ಲೂಕಿನಲ್ಲಿ ನಡೆದಿದೆ. ಕೊಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ. ಸಿಂದಗಿ ತಾಲ್ಲೂಕಿನ ಬನ್ನೆಟ್ಟಿ ಪಿ.ಎ ಗ್ರಾಮದ ಭೀಮನಗೌಡ ಹೇಮರಡ್ಡಿ ಹರನಾಳ (48) ಕೊಲೆಗೀಡಾದ ವ್ಯಕ್ತಿ. ಘಟನೆಯಲ್ಲಿ 5 ಜನರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ