ವಿಧಾನಪರಿಷತ್ ರದ್ದುಗೊಳಿಸುವಂತೆ ಸಿಎಂಗೆ ಪತ್ರ!

A social worker wrote a letter to cm dissolve the legislative council of karnataka!

29-05-2018

ಬೆಂಗಳೂರು: ವಿಧಾನಪರಿಷತ್ತನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಅವರಿಗೆ ಸಾಮಾಜಿಕ ಹೋರಾಟಗಾರ ಹೆಚ್.ಎಂ ವೆಂಕಟೇಶಮೂರ್ತಿ ಪತ್ರ ಬರೆದಿದ್ದಾರೆ. ವಿಧಾನಪರಿಷತ್ ಚಿಂತಕರ ಚಾವಡಿಯಾಗಬೇಕಿತ್ತು. ಆದರೆ, ಸೋತವರು, ಅನರ್ಹರು ಹಿಂಬಾಗಿಲಿನ ಮೂಲಕ ಅಧಿಕಾರ ಪಡೆಯುತ್ತಿದ್ದಾರೆ. ನಿಷ್ಕ್ರಿಯವಾಗಿರುವ ವಿಧಾನಪರಿಷತ್ ಗೆ ಕೋಟಿ ಕೋಟಿ ಹಣ ವ್ಯಯಿಸಲಾಗುತ್ತಿದೆ. ಹೀಗಾಗಿ ವಿಧಾನಪರಿಷತ್ ಅನ್ನು ರದ್ದುಗೊಳಿಸಬೇಕೆಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜನರ ಅಭಿಪ್ರಾಯ ಸಂಗ್ರಹಿಸಿ ರದ್ದುಗೊಳಿಸಬೇಕೆಂದು ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

social worker letter ವಿಧಾನಪರಿಷತ್ ಅಭಿಪ್ರಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ