ಕರ್ನಾಟಕ - ಮಹಾರಾಷ್ಟ್ರ ಗಡಿಯಲ್ಲಿ ಭಾರಿ ಕಟ್ಟೆಚ್ಚರ !

Kannada News

25-05-2017

ಬೆಳಗಾವಿ:- ಬೆಳಗಾವಿಯಲ್ಲಿ ಇಂದು ಎಂಇಎಸ್ ರ್ಯಾಲಿ ಹಿನ್ನೆಲೆ, ಬೆಳಗಾವಿ ನಗರ ಹಾಗೂ ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಭಾಗ ಹಾಗೂ ನಗರ ಸುತ್ತಲೂ ಪೋಲೀಸ್ ರಿಂದ ನಾಕಾಬಂಧಿ. ಗಡಿ ಒಳಗೆ ಪ್ರವೇಶಿಸುವ ಪ್ರತಿ ವಾಹನಗಳ ತಪಾಸಣೆ ನಡೆಸುತ್ತಿರುವ ಪೊಲೀಸರು. ಮಹಾರಾಷ್ಟ್ರ ಇಬ್ಬರು ಸಚಿವರು  ಜಿಲ್ಲೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿ ನಿಷೇದಾಜ್ಞೆ ಜಾರಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲೂ ಕಟ್ಟೆಚ್ಚರ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ