ಪಶುವೈದ್ಯರಿಂದ ರಾಜ್ಯಾದ್ಯಂತ ಲಸಿಕಾ ಅಭಿಯಾನ

Vaccine campaign across the state by veterinarians

01-06-2018

ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ರಕ್ಷಣೆ ಒದಗಿಸುವ 14ನೇ ಸುತ್ತಿನ ಲಸಿಕಾ ಅಭಿಯಾನ ರಾಜ್ಯಾದ್ಯಂತ ಇಂದು ಆರಂಭವಾಗಿದೆ.

ಪಶುವೈದ್ಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಡಳಿತಗಳು ಮತ್ತು ಜಿಲ್ಲಾ ಪಂಚಾಯಿತಿಗಳು ಇದಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಸಹಯೋಗದಲ್ಲಿ ಲಸಿಕಾ ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ