ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆದ ಬಸ್ !

Kannada News

25-05-2017

ಮಂಡ್ಯ:- ಕೆ.ಆರ್.ಪೇಟೆ ತಾಲೂಕಿನ ಗಡಿಗ್ರಾಮ ಚೀಕನಹಳ್ಖಿ ಕೊಪ್ಪಲು ಬಳಿ ಮೈಸೂರು ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆದ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಅನಂತಪುರದಿಂದ ಪ್ರವಾಸ ಹೊರಟಿದ್ದ ಬಸ್ ನಲ್ಲಿ 50 ಕ್ಕೂ ಹೆಚ್ಚು ಪ್ರವಾಸಿಗರನ್ನು ಹೊಂದಿದ್ದು, ಎಲ್ಲರು ಅಪಾಯದಿಂದ ಪಾರಾಗಿದ್ದಾರೆ. ಚಿನಕುರಳಿ ಹೊರಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿನೀಡಿ ಹಳ್ಳದಿಂದ ಬಸ್ ಹೊರತೆಗೆಯಲು ಸಹಕರಿಸುತ್ತಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ