ಬಿಬಿಎಂಪಿ, ಬಿಡಿಎ, ಅಧಿಕಾರಿಗಳೊಂದಿಗೆ ಸಿಎಂ ಸಭೆ

 CM kumaraswamy meeting with BBMP, BDA, water board officers!

02-06-2018

ಬೆಂಗಳೂರು: ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಕುಮಾರ ಸ್ವಾಮಿ, ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಅವಧಿಪೂರ್ವವಾಗಿ ಮುಂಗಾರು ಆರಂಭವಾಗಿದೆ. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಬಾರದು. ರೈತರಿಗೆ ಗೊಬ್ಬರ, ಔಷಧಿ ಬಿತ್ತನೆ ಬೀಜ ಕೊರತೆಯಾಗಬಾರದು, ಈ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ರೈತರಿಗೆ ಬಾಕಿ ಹಣ ನೀಡದ ಸಕ್ಕರೆ ಕಾರ್ಖಾನೆಗಳಿಂದ ಮಾಹಿತಿ ಪಡೆದಿದ್ದೇವೆ. ಈಗಾಗಲೇ ಕಾರ್ಖಾನೆ ಮಾಲೀಕರಿಗೆ ನೋಟೀಸ್ ನೀಡಿದ್ದು, ರೈತರ ಹಣ ಪಾವತಿಗೆ ಇನ್ನಷ್ಟು ಒತ್ತಡ ಹೇರಲಾಗುವುದು, ರೈತರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳ‌ಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಭಾರೀ ಮಳೆಯಿಂದ ಬೆಂಗಳೂರಿನಲ್ಲಾಗುವ ಅನಾಹುತಗಳನ್ನ ತಡೆಯಲು ಸೋಮವಾರ ಬಿಬಿಎಂಪಿ, ಬಿಡಿಎ ಜಲಮಂಡಳಿ ಅಧಿಕಾರಿಗಳ ಸಭೆ ಕರೆಯಲಾಗುವುದು. ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಬಂಧಿತ ಟ್ಯಾಗ್ಗಳು

H.D.Kumaraswamy vidhana soudha ಸಾಂಕ್ರಾಮಿಕ ಅನಾಹುತ

ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು

[url=https://www.altivar31.ru/]https://www.altivar31.ru/[/url]
  • KennetlzImput
  • Manufacturing, operations
[url=http://servis-moscow.ru/remont/]ремонт стиральных машин бош[/url]
  • JeromeDum
  • Бизнес
[url=http://doxycycline-cheapbuy.site/]doxycycline-cheapbuy.site.ankor[/url] onlinebuycytotec.site.ankor http://tadalafilcialis-cheapestprice.site/
  • uwoborelu
  • Sales
[url=http://doxycycline-cheapbuy.site/]doxycycline-cheapbuy.site.ankor[/url] onlinebuycytotec.site.ankor http://tadalafilcialis-cheapestprice.site/
  • befejusayolus
  • Care
[url=http://doxycycline-cheapbuy.site/]doxycycline-cheapbuy.site.ankor[/url] onlinebuycytotec.site.ankor http://tadalafilcialis-cheapestprice.site/
  • ukidaotefa
  • Human