ಗುರಾಯಿಸಿದ್ದಕ್ಕೆ ಗ್ಯಾಂಗ್ ವಾರ್!

gang war between local boys at sampigehalli bengaluru

04-06-2018

ಬೆಂಗಳೂರು: ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್‍ನಲ್ಲಿ ನಿನ್ನೆ ರಾತ್ರಿ ಗುರಾಯಿಸದ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ  ಸುನಿಲ್, ವೆಂಕಟೇಶ್ ಹಾಗೂ ವೀರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಪೊಲೀಸರು ಹಲ್ಲೆ ನಡೆಸಿದ ಚೇತನ್ ಇನ್ನಿತರರಿಗಾಗಿ ತೀವ್ರ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Assault gang war ಪ್ರಕರಣ ಹಲ್ಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ