ಮುಖ್ಯಮಂತ್ರಿಗಳಿಂದ ವಿಶ್ವ ಪರಿಸರ ದಿನ

CM H.D kumaraswamy celebrated environment day with planting a plant

05-06-2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ಜೆಪಿ ನಗರದ ತಮ್ಮ ನಿವಾಸದ ಎದುರಿನ ನಗರಪಾಲಿಕೆ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ವಿಶ್ಪ ಪರಿಸರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ವಿಶ್ವ ಪರಿಸರ ದಿನದಂದು ಪ್ರತಿಯೊಬ್ಬರು ಪರಿಸರ ಉಳಿಸುವ ಪ್ರತಿಜ್ಞೆ ಮಾಡಬೇಕು, ಪರಿಸರ ಕಾಪಾಡಲು ನಮ್ಮ ಸರ್ಕಾರ ಪೂರ್ಣ ಪ್ರಮಾಣದ ಆದ್ಯತೆ ನೀಡುತ್ತದೆ ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ನಿವಾಸಿಗಳು, ವಾಯುವಿಹಾರಿಗಳು ಹಾಜರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ