ರಾಮನಗರದಲ್ಲಿ ಸಂಭ್ರಮವೋ ಸಂಭ್ರಮ

congress workers celebration in ramnagar

06-06-2018

ರಾಮನಗರ: ಶಾಸಕ ಡಿ.ಕೆ ಶಿವಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ, ರೇಷ್ಮೆನಗರಿ ರಾಮನಗರದಲ್ಲಿ ಸಂಭ್ರಮ ಮನೆ ಮಾಡಿದೆ. ಡಿ.ಕೆ ಶಿವಕುಮಾರ್ ಕನಕಪುರ ಕ್ಷೇತ್ರದ ಶಾಸಕ. ಇವರು 7ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಚಿವರಾಗುತ್ತಿರುವುದರಿಂದ ರಾಮನಗರದ ನಾಲ್ಕು ತಾಲ್ಲೂಕುಗಳಲ್ಲೂ ಅಭಿಮಾನಿಗಳು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಡಿಕೆಶಿ ಬೆಂಬಲಿಗರು ತೆರಳಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramnagar DK shivakumar ಡಿಕೆಶಿ ಸಮಾರಂಭ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ