ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

Heavy Rain predicted at dakshina kannada today and tomorrow!

08-06-2018

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ, ಮುಂಜಾಗ್ರತಾಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಹಾಗೂ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ಕಳೆದ ವಾರವಷ್ಟೆ ಭೀಕರ ಮಳೆಗೆ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ತತ್ತರಿಸಿದ್ದವು. ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ. 


ಸಂಬಂಧಿತ ಟ್ಯಾಗ್ಗಳು

Heavy Rain Sasikanth Senthil ಮಹಾ ಮಳೆ ಜನಜೀವನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


hhh
  • h
  • h