‘ದೇವೇಗೌಡರು ನನ್ನ ಆತ್ಮೀಯರು'- ಶಾಮನೂರು ಶಿವಶಂಕರಪ್ಪ

H.d devegowda is my old friend- shamanur shivashankarappa

08-06-2018

ದಾವಣಗೆರೆ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅವಕಾಶ ಕೊಟ್ಟರೆ  ಸಚಿವನಾಗಿರುವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ದೇವೇಗೌಡರು ನನ್ನ ಆತ್ಮೀಯರು. ದಾವಣಗೆರೆಗೆ ಬಂದರೆ ನಮ್ಮ ಮನೆಗೆ ಬಂದು ಹೋಗುವರು ಎಂದ ತಿಳಿಸಿದರು. ಇನ್ನು ಈವರೆಗೆ ಸಿಎಂ ಕುಮಾರಸ್ವಾಮಿ ನನ್ನ ಜೊತೆ ಚರ್ಚಿಸಿಲ್ಲ. ಜನಸೇವಕನಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ ಎಂದರು. ದಾವಣಗೆರೆಯಲ್ಲಿ ಪಾಲಿಕೆ ಸದಸ್ಯರ ಸಾಮೂಹಿಕ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ಅಭಿಮಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

congress JDS ಕುಮಾರಸ್ವಾಮಿ ಜನಸೇವಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ