ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

Rape on minior girl: the accused arrest

11-06-2018

ಕೊಪ್ಪಳ: ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಂದ್ ಸಾಬ್ ಬಂಧಿತ ಆರೋಪಿ. ಕಿನ್ನಾನ ಗ್ರಾಮದ ಮನೆಯೊಂದರಲ್ಲಿ ಒಬ್ಬೊಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಈ ಕೃತ್ಯದ ಕುರಿತು ಪೋಷಕರು ದೂರು ದಾಖಲಿಸಿದ್ದರು. ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಬಾಗಲಕೋಟೆಯಲ್ಲಿಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Rape Police ಅಪ್ರಾಪ್ತ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ