ಸಮರ್ಥನೆಗಾಗಿ ಸಂಪರ್ಕ:ಬಿಜೆಪಿ ಅಭಿಯಾನ

BJP new campain!

12-06-2018

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 4ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ  “ಸಮರ್ಥನೆಗಾಗಿ ಸಂಪರ್ಕ “ ಅಭಿಯಾನದಡಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗು ಶಾಸಕ ಸಿ.ಟಿ.ರವಿ ಅವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಆಡಳಿತದ ಕೇಂದ್ರ  ಸರಕಾರದ ನಾಲ್ಕು ವರ್ಷದ ಸಾಧನೆಯ ವಿವರಗಳುಳ್ಳ ಪುಸ್ತಿಕೆಯನ್ನು ರವಿ ಈ ಸಂದರ್ಭದಲ್ಲಿ ನೀಡಿದರು. ಮಾಜಿ ಉಪ ಮಹಾಪೌರ ಎಸ್.ಹರೀಶ್, ಗಣೇಶ್ ಜೊತೆಗಿದ್ದರು.


ಸಂಬಂಧಿತ ಟ್ಯಾಗ್ಗಳು

H.S.Doreswamy C.T Ravi ಮಹಾಪೌರ ನರೇಂದ್ರ ಮೋದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ