ಫಿಟ್ನೆಸ್ ಸವಾಲು: ಸಿಎಂ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ

CM Kumaraswamy reacted to PM narendra Modi

13-06-2018 224

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೈಹಿಕ ಸಾಮರ್ಥ್ಯದ ಸವಾಲು ಸ್ವೀಕರಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮಗೆ ರಾಜ್ಯದ ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ಇದೆ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಪ್ರಧಾನಿ ಅವರು ವಹಿಸಿರುವ ಕಾಳಜಿಗೆ ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ. ಪ್ರತಿದಿನ ಯೋಗಾಭ್ಯಾಸ ಮಾಡುವ ಜತೆಗೆ ಟ್ರೆಡ್ ಮಿಲ್‍ನಲ್ಲಿ ಕಸರತ್ತು ಮಾಡುತ್ತೇನೆ. ಆದರೆ ಈಗ ರಾಜ್ಯದ ಅಭಿವೃದ್ಧಿ ಸವಾಲು ಇದೆ. ನಿಮ್ಮ ಸಹಕಾರ ಅಪೇಕ್ಷಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಪ್ರಧಾನಿಗಳಿಗೆ ಟಾಂಗ್ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ