ಗುಡಿಸಲಿಗೆ ಆಕಸ್ಮಿಕ ಬೆಂಕಿ: 6ವರ್ಷದ ಬಾಲಕಿ ಸಾವು!

A 6-year-old girl died at tumkur

15-06-2018

ತುಮಕೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ 6ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ, ಜಿಲ್ಲೆಯ ‌ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯೋಗ ಮಾದವ ನಗರದಲ್ಲಿ ನಡೆದಿದೆ. ಅನಿತಾ(6) ಸಜೀವ ದಹನವಾದ ಬಾಲಕಿ. ನಿನ್ನೆ ತಡರಾತ್ರಿ ನಡೆದ ಬೆಂಕಿ ಅವಘಡದಿಂದ ಬಾಲಕಿ ಮೃತಪಟ್ಟಿದ್ದಾಳೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Fire Girl child ಅವಘಡ ಆಕಸ್ಮಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ