ಉಡುಪಿಯಲ್ಲಿ ಮತ್ತೆ ವರುಣನ ಆರ್ಭಟ

again heavy at udupi

19-06-2018

ಉಡುಪಿ: ಜಿಲ್ಲೆಯಲ್ಲಿ ಮತ್ತೆ ವರುಣನ ಆರ್ಭಟ ಆರಂಭವಾಗಿದೆ. ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ಕೆರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಪಶ್ಚಿಮ ಘಟ್ಟಗಳಿಂದ ಮೈದುಂಬಿ ಹರಿಯುತ್ತಿದೆ ಜಾಲಧಾರೆ. ಒಂದೆಡೆ ಭಾರೀ ಮಳೆಗೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ಅನಾಹುತಗಳನ್ನು ಸೃಷ್ಟಿಸಿದ್ದು,  ಈ ಬಾರಿಯ ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.


ಸಂಬಂಧಿತ ಟ್ಯಾಗ್ಗಳು

Rain Udupi ಪಶ್ಚಿಮ ಘಟ್ಟ ಮಂದಹಾಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ