ಬೈಕ್‌ ಗೆ ಕ್ಯಾಂಟರ್ ಡಿಕ್ಕಿ ವ್ಯಕ್ತಿ ಸಾವು !

Kannada News

26-05-2017

ಕೋಲಾರ:- ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮದನಪಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ನಾರಾಯಣಸ್ವಾಮಿ(೪೫) ಮೃತ ದುರ್ದೈವಿ. ನಾರಾಯಣಸ್ವಾಮಿ ಕೊಲಾರದ ಶ್ರೀನಿವಾಸಪುರ ತಾಲ್ಲೂಕಿನ ಜೆ.ವಿ.ಕಾಲೋನಿಯ ನಿವಾಸಿಯಾಗಿದ್ದಾರೆ.ಕ್ಯಾಂಟರ್ ಚಾಲಕ ವಾಹನ ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ