ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ-ಡಿಸಿಎಂ ಸಭೆ

CM-DCM meeting with senior police officers

22-06-2018

ಬೆಂಗಳೂರು: ಸಿಎಂ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿಗಳು ಹಾಗು ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಬೆಂಗಳೂರಿನ ಪೊಲೀಸ್ ಮಹಾ ನಿರೀಕ್ಷಕರ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್ ಇಲಾಖೆ ಅಗತ್ಯತೆ, ಸಾಧಕ-ಬಾಧಕ ಹಾಗೂ ಬಜೆಟ್ ನಿರೀಕ್ಷೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಇದೇ ವೇಳೆ ಗೌರಿ ಹತ್ಯೆ ಪ್ರಕರಣ ಸೇರಿದಂತೆ ಪ್ರಮುಖ ಪ್ರಕರಣಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy G.Parameshwara ನಿರೀಕ್ಷಕ ಗೃಹ ಸಚಿವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ