ಅಕ್ರಮವಾಗಿ ರೈಲ್ವೆ ಟಿಕೆಟ್ ಮಾರಾಟ: ಇಬ್ಬರ ಬಂಧನ

Illegal Railway Ticket Sales: police detained a man

25-06-2018

ಹುಬ್ಬಳ್ಳಿ: ಅಕ್ರಮವಾಗಿ ರೈಲ್ವೆ ಟಿಕೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಆರ್.ಪಿ.ಎಫ್ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ದುರ್ಗದ ಬೈಲ್ ನಲ್ಲಿರುವ ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ರೈಲ್ವೆ ಟಿಕೆಟ್ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ, ಅಂಗಡಿಯಲ್ಲಿರುವ ಪ್ರಿಂಟಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಿನೇಶ್ ಎಂಬಾತ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rail Ticket ಅಕ್ರಮ ಅಂಗಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ