ಹಾಸನದ ವಿದ್ಯಾರ್ಥಿಗಳಿಗೆ ರೇವಣ್ಣ ಕೊಡುಗೆ

separate buses for students in Hassan!

26-06-2018

ಹಾಸನ: ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನದ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಪ್ರತಿ ತಾಲ್ಲೂಕಿನಿಂದ ವಿದ್ಯಾರ್ಥಿನಿ ಹಾಗು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಸಚಿವ ರೇವಣ್ಣ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಇಂದು ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

D.C thammanna H. D. Revanna ತಾಲ್ಲೂಕು ಮಾಹಿತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ