ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ !

Kannada News

26-05-2017

ಬೆಂಗಳೂರು:- ನೀಲಸಂದ್ರದ ಬಜಾಜ್ ಸ್ಟ್ರೀಟ್‌ನ ಮನೆಯೊಂದರಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ೨೫ಸಾವಿ ನಗದನ್ನು ವಶಪಡಿಸಿಕೊಂಡಿದ್ದಾರೆ. ನೀಲಸಂದ್ರದ ಅಬ್ದುಲ್ ಜಬ್ಬಾರ್ (೫೫), ಅಬ್ದುಲ್ ವಾಜೀದ್ (೪೮) ಬಂಧಿತರಾಗಿದ್ದು, ಇವರಿಂದ ೨೫, ನಗದು, ಮೊಬೈಲ್, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬಜಾಜ್ ಸ್ಟ್ರೀಟ್ನ ವಾಸದ ಮನೆಯೊಂದರಲ್ಲಿ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕಲ್ಯಾಣಿ ಮಟ್ಕಾ ಜೂಜಾಟದ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್. ರವಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ