ಸಿದ್ದರಾಮಯ್ಯ ಬದಲಾವಣೆ-ನಾನ್ಸೆನ್ಸ್: ಆರ್.ವಿ.ದೇಶಪಾಂಡೆ

Siddaramaiah

29-06-2018

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುವುದು ಎನ್ನುವುದು ಸುಳ್ಳು, ನಾನ್ಸೆನ್ಸ್ ಅಂತ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ದೇಶಪಾಂಡೆ ಈ ಮೇಲಿನಂತೆ ಉತ್ತರಿಸಿದ್ದಾರೆ. ‘ನಮ್ಮ ಪಕ್ಷದ ಯಾವ ಕಾರ್ಯಕ್ರಗಳೂ ಬದಲಾಗಲ್ಲ. ಪ್ರಣಾಳಿಕೆಯಲ್ಲಿರುವ ಅಂಶಗಳು ಜಾರಿಯಾಗಲಿವೆ. ಅದರ ಬಗ್ಗೆ ನಿಮಗೆ ಅನುಮಾನ ಬೇಡ ಸಚಿವ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

R.V.deshpande Siddaramaiah ಪ್ರಣಾಳಿಕೆ ಶಾಸಕಾಂಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ