ಅ.ದೇವೇಗೌಡ ಪ್ರಮಾಣ ವಚನ ಸ್ವೀಕಾರ

Newly elected constituency of Bangalore graduates, aa. deve gowda taken oath

29-06-2018

ಬೆಂಗಳೂರು: ಬೆಂಗಳೂರು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಅ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಅ.ದೇವೇಗೌಡ ಅವರಿಗೆ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ