ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ!

A letter written to cm kumaraswamy by siddaramaiah

30-06-2018

ಬೆಂಗಳೂರು: ಸಿಎಂ ಕುಮಾರಸ್ವಾಮಿಯವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ನೇಕಾರರ ಸಮುದಾಯಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ತಮ್ಮ ಬಾದಾಮಿ ಕ್ಷೇತ್ರದ ವ್ಯಾಪ್ತಿಯ ಗುಳೇದಗುಡ್ಡದಲ್ಲಿ ನೇಕಾರ ಸಮಯದಾಯದವರಿಗೆ ಉದ್ಯೋಗವಕಾಶ ಕೋರಿದ್ದು, ಜವಳಿ ಪಾರ್ಕ್, ಪವರ್ ಲೂಮ್ ಪಾರ್ಕ್ ಹಾಗೂ ಗಾರ್ಮೆಂಟ್ಸ್ ಸ್ಥಾಪಿಸುವಂತೆ ಸಿದ್ದರಾಮಯ್ಯ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

siddaramaiah H.D.Kumaraswamy ಉದ್ಯೋಗ ಜವಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ