ತಡೆಗೋಡೆ ಕುಸಿದು ಅಜ್ಜಿ-ಮೊಮ್ಮಗ ದುರ್ಮರಣ

wall collapsed Grandma-grandson died at dakshina kannada district

07-07-2018 199

ದಕ್ಷಿಣ ಕನ್ನಡ: ಮನೆ ಮೇಲೆ ತಡೆಗೋಡೆ ಕುಸಿದು ಅಜ್ಜಿ ಹಾಗೂ ಮೊಮ್ಮಗ ಸಾವನ್ನಪ್ಪಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೆಬ್ಬಾರಬೈಲು ಎಂಬಲ್ಲಿ ನಡೆದಿದೆ. ಪಾರ್ವತಿ (65) ಹಾಗೂ ಮೊಮ್ಮಗ ಧನುಶ್ (11) ಎಂದು ಮೃತರನ್ನು ಗುತುತಿಸಲಾಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ತೆರವು ಕಾರ್ಯ ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

Wall collapse ತಡೆಗೋಡೆ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ