ಇನ್ಫೋಸಿಸ್ ಪ್ರತಿಷ್ಠಾನದಿಂದ ಮೆಟ್ರೋಗೆ ನೆರವು

funds from Infosys Foundation to namma metro

07-07-2018

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನ, ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿಗೆ ಸುಮಾರು 150 ಕೋಟಿ ರೂ.ಗಳ ಅನುದಾನ ನೀಡಲಿದೆ. ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣವನ್ನು ವಿಶ್ವದರ್ಜೆಯ ರೂಪದಲ್ಲಿ ನಿರ್ಮಿಸಿ, ಮೂವತ್ತು ವರ್ಷಗಳ ಕಾಲ ಅದರ ನಿರ್ವಹಣೆ ಕೂಡಾ ಮಾಡಲಿದೆ. ಈ ಸಂಬಂಧ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.


ಸಂಬಂಧಿತ ಟ್ಯಾಗ್ಗಳು

Sudha Murthy H.D.Kumaraswamy ಇನ್ಫೋಸಿಸ್ ಮೆಟ್ರೋ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ