ವಿಮ್ಸ್ ಆಡಳಿತಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ACB Raid on assistant administrator of vims

09-07-2018

ಬಳ್ಳಾರಿ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಬಿಸಿ ಮುಟ್ಟಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ, ದಿಢೀರ್ ದಾಳಿ ಮಾಡಿದ್ದಾರೆ. ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಟಿ.ದುರುಗಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಬ್ರಹ್ಮಯ್ಯ ಕಾಲೋನಿಯಲ್ಲಿರುವ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದು, ದುರ್ಗಪ್ಪ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಈತನ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪಡಿ ಹಲವಾರು ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ACB Raid ಅಕ್ರಮ ಆಸ್ತಿ ಆರೋಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ