ಎರಡು ಕಡೆ ಎಸಿಬಿ ದಾಳಿ: ಭ್ರಷ್ಟ ಅಧಿಕಾರಿಗಳು ಗಡಗಡ...

ACB raid Rural Drinking Water and Sanitation Department officer

12-07-2018

ಗದಗ: ಎಸಿಬಿ ಅಧಿಕಾರಿಗಳು ಗದಗ ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ದಾಳಿ ಮಾಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಎಸ್.ಎಚ್.ರಡ್ಡೇರ ಅವರ ಮನೆ ಹಾಗು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ರೋಣ ಪಟ್ಟಣದಲ್ಲಿರುವ ಮನೆ ಹಾಗೂ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಅಧಿಕಾರಿ ಆನಂದ ವನಕುದರಿ, ಮಂಜುನಾಥ ಕುಸಗಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಹಲವು ಮಹತ್ವದ ಕಡತಗಳನ್ನು ವಶಕ್ಕೆ ಪಡೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ACB Raid ನೈರ್ಮಲ್ಯ ಪಟ್ಟಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ