ರಾಜಕೀಯದ ಬಗ್ಗೆ ಬೇಸರವಾಗಿದೆ: ವಿಶ್ವೇಶತೀರ್ಥ ಸ್ವಾಮೀಜಿ

Vishwesha theertha Swamiji talked about current politics

12-07-2018

ವಿಜಯಪುರ: ‘ರಾಮ ಮಂದಿರ ವಿಷಯ ಸುಪ್ರೀಂ ಕೋರ್ಟ್ ನಲ್ಲಿದೆ, ಈ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ತೀರ್ಮಾನ ಆಗಬೇಕು ಎಂದು ವಿಜಯಪುರದಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಈ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ತೀರ್ಮಾನ ಆಗಬೇಕು, ಅಲ್ಲಿಯವರೆಗೂ ಏನು ಮಾಡಲು ಆಗುವುದಿಲ್ಲ ಎಂದರು.

ರಾಜಕೀಯದ ಬಗ್ಗೆ ಬೇಸರವಾಗಿದೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿ, ಮತ್ತೊಮ್ಮೆ ಪ್ರಧಾನಿ ಮೋದಿ ಆಡಳಿತಕ್ಕೆ ಬರುವ‌ ಬಗ್ಗೆ ಏನೂ ಹೇಳುವುದಿಲ್ಲ, ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆರ್ಥಿಕ ಸ್ಥಿತಿ ಬೆಳೆಸಿದ್ದಾರೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ