ಹಾರಂಗಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ

Cm H.D.Kumaraswamy visited to Harangi dam today

19-07-2018

ಬೆಂಗಳೂರು: ಈ ಬಾರಿ ಉತ್ತಮ ಮಳೆಯಿಂದಾಗಿ ಅವಧಿಗೆ ಮುನ್ನವೇ ಭರ್ತಿಯಾಗಿರುವ ಹಾರಂಗಿ ಜಲಾಶಯಕ್ಕೆ ತೆರಳಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಾಗಿನ ಅರ್ಪಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಶಾಸಕರಾದ ಡಾ.ಎ.ಟಿ.ರಾಮಸ್ವಾಮಿ, ಕೆ.ಮಹದೇವ, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಜಿ.ಪಂ.ಸದಸ್ಯರಾದ ಕೆ.ಆರ್.ಮಂಜುಳ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷರಾದ ಪುಷ್ಪಾ ರಾಜೇಶ್, ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಲಕ್ಷ್ಮೀ ರವಿ, ಉಪಾಧ್ಯಕ್ಷರಾದ ಕೆ.ವಿ.ಸಣ್ಣಪ್ಪ ಇತರರು ಈ ವೇಳೆ ಉಪಸ್ಥಿತರಿದ್ದರು.

 

 


ಸಂಬಂಧಿತ ಟ್ಯಾಗ್ಗಳು

H.D.Kumaraswamy Harangi dam ಲೋಕೋಪಯೋಗಿ ಅವಧಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ