ಸರ್ಕಾರದಲ್ಲಿ ರೇವಣ್ಣನವರ ಹಸ್ತಕ್ಷೇಪ ಇಲ್ಲ: ಸಚಿವ ಪುಟ್ಟರಾಜು

No interference of h.d.revanna in government said c.s puttaraju

23-07-2018

ಮಂಡ್ಯ: ಮೈ ಶುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಈಗಾಗಗಲೇ 20 ಕೋಟಿ ರೂ. ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಹಣ ಬಿಡುಗಡೆಗೆ ಸರ್ಕಾರ ಬದ್ಧ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಚಿವ ಪುಟ್ಟರಾಜು ಬಜೆಟ್ ನಲ್ಲಿ ಮಂಡ್ಯ ನಗರಾಭಿವೃದ್ಧಿಗೆ 50ಕೋಟಿ ನೀಡಿದ್ದು, ಇನ್ನೂ ಹೆಚ್ಚಿನ ಅನುದಾನ ತರಲು ಬದ್ಧ. ಸಮಗ್ರ ರೀತಿಯಲ್ಲಿ ಮಂಡ್ಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಸಿಎಂ ಕುಮಾರಸ್ವಾಮಿ ಕಣ್ಣೀರು ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಮೃದು ಸ್ವಭಾವದ ವ್ಯಕ್ತಿ, ಹಾಗಾಗಿ ಬೇಗ ಭಾವುಕರಾಗುತ್ತಾರೆ ಎಂದರು. ಇದೇ ವೇಳೆ ಸರ್ಕಾರದಲ್ಲಿ ಸಚಿವ ರೇವಣ್ಣನವರ ಹಸ್ತಕ್ಷೇಪ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

c.s.puttaraju sugar factory ಮೃದು  ಸ್ವಭಾವ ಭಾವುಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ