ಪ್ರತ್ಯೇಕ ಬೇಡ ಅಭಿವೃದ್ಧಿ ಬೇಕು...

we don

02-08-2018

ಗದಗ: ಉತ್ತರ ಕರ್ನಾಟಕ ಪ್ರತ್ಯೇಕತೆಯನ್ನು ವಿರೋಧಿಸಿ ಗದಗ್ ನಲ್ಲಿ ಪಕ್ಷಾತೀತ ರೈತ ಹೋರಾಟ ಸಮಿತಿ ವಿನೂತನ ಪ್ರತಿಭಟನೆ ನಡೆಸಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಒತ್ತಾಯಿಸಿರುವ ರೈತರು, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡು ರಸ್ತೆಯಲ್ಲೇ ಊಟ ಮಾಡುವ ಮೂಲಕ ರೈತರು ಉತ್ತರ ಕರ್ನಾಟಕದ ಅನಭಿವೃದ್ಧಿಯನ್ನು ಖಂಡಿಸಿದ್ದಾರೆ. ಖಡಕ್ ರೊಟ್ಟಿ, ಶೇಂಗಾ ಚಟ್ನಿ ಊಟ ಮಾಡುವ ಮ‌ೂಲಕ ರೈತರು ವಿನೂತನವಾಗಿ ಪ್ರತಿಭಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

uttar karnataka Protest ಪಕ್ಷಾತೀತ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ