ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಪಿತೃ ವಿಯೋಗ

vinay kulkarni father has died in private hospital

04-08-2018

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ತಂದೆ ರಾಜಶೇಖರ ಕುಲಕರ್ಣಿ(84) ನಿಧನರಾಗಿದ್ದಾರೆ. ಹೃದಯಾಘಾತದಿಂದ ನಿನ್ನೆ ಮಧ್ಯರಾತ್ರಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ರಾಜಶೇಖರ ಕುಲಕರ್ಣಿ. ಇಂದು ಸಂಜೆ ನವಲಗುಂದ ತಾಲ್ಲೂಕಿನ ನಾಯಕನೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ. ರಾಜಶೇಖರ ಕುಲಕರ್ಣಿ ಅಗಲಿಕೆಗೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

vinay kulkarni Father ಹೃದಯಾಘಾತ ನಿಧನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ