ಸರ್ಕಾರ ಉರುಳಿಸುವ ಪ್ರಯತ್ನ ಮಾಡುತ್ತಿದೆ ಬಿಜೆಪಿ: ಡಿಕೆಶಿ

D.K.Shivakumar

06-08-2018

ಬೆಂಗಳೂರು: ‘ಈಗಿನ ಸರ್ಕಾರದಲ್ಲಿ ಮೂವರು ಸಿಎಂ’ ಎಂದು ಬಿಜೆಪಿ ಟ್ಟೀಟ್ ಮಾಡಿರುವ ಬಗ್ಗೆ ಉತ್ತರಿಸಿದ ಜಲಸಂಪನ್ಮೂಲ ಹಾಗು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ‘ಬಿಜೆಪಿಯವರು ಹತಾಶರಾಗಿದ್ದು, ಏನಾದರೂ ಮಾಡಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ನಗರದ ಕೆ.ಆರ್.ಪುರಂ ಬಳಿಯ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಎಂಜಿನಿಯರಿಂಗ್ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾದ್ಯಮದವರೊಂದಿಗೆ ಮಾತನಾಡಿದ್ದಾರೆ.

‘ಬಿಜೆಪಿಯವರು ಅವರು ಯಾರ ಬಳಿ ಮಾತನಾಡುತ್ತಿದ್ದಾರೆ ಎಲ್ಲ ನಮಗೆ ಗೊತ್ತು, ಕಾಲವೇ ಅದಕ್ಕೆ ತಕ್ಕ ಉತ್ತರ ನೀಡುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

D.K.Shivakumar BJP ಟ್ಟೀಟ್ ಎಂಜಿನಿಯರಿಂಗ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ