ಆಂತರಿಕ ಜಗಳದಿಂದ ಸಮ್ಮಿಶ್ರ ಸರ್ಕಾರ ಪತನ ಆಗಲಿದೆ: ಈಶ್ವರಪ್ಪ

The coalition government will fall from internal conflict: Ishwarappa

07-08-2018

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸಾಕಷ್ಟು ಸ್ಥಾನ ಗೆಲ್ಲದಿದ್ದರೂ ಚಿಕ್ಕ ಪಕ್ಷವಾದ ಜೆಡಿಎಸ್ ಜತೆ ಸೇರಿ ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಆದರೆ ಬಿಜೆಪಿ ಅಂತಹ ಪ್ರಯತ್ನ ಮಾಡುವುದಿಲ್ಲ. ಆಂತರಿಕ ಜಗಳದಿಂದ ಸಮ್ಮಿಶ್ರ ಸರ್ಕಾರ ಪತನ ಆಗಲಿದ್ದು, ನಂತರ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

K.S.Eshwarappa government ಅಧಿಕಾರ ಚುನಾವಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ