ಅಗಲಿದ ಕರುಣಾನಿಧಿಗೆ ಗಣ್ಯರಿಂದ ಅಂತಿಮ ನಮನ

Tribute to karunanidhi from Rajninkanth,

08-08-2018

ಚೆನ್ನೈ: ತಮಿಳಿನಾಡಿನ ಮಾಜಿ ಮುಖ್ಯಮಂತ್ರಿ ಕರುಣಾಧಿನಿ ನಿಧನ ಹಿನ್ನೆಲೆ, ಗಣ್ಯರು, ರಾಜಕೀಯ ಮುಖಂಡರು, ಸಿನಿ ತಾರೆಯರು ಸಂತಾಪ ಸೂಚಿಸಿದ್ದಾರೆ. ಅನೇಕ ರಾಜಕೀಯ ಮುಖಂಡರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ನಟ ರಜನಿಕಾಂತ್, ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದ್ದಾರೆ. ತಮಿಳುನಾಡಿನ ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅಂತಿನ ನಮನದ ಬಳಿಕ, 'ಕರುಣಾನಿಧಿ ಅವರ ನಿಧನದಿಂದ ತಮಿಳುನಾಡಿಗೆ ತುಂಬಲಾರದಷ್ಟು ನಷ್ಟವಾಗಿದೆ' ಎಂದು ಕಂಬನಿ ಮಿಡಿದರು.


ಸಂಬಂಧಿತ ಟ್ಯಾಗ್ಗಳು

M.Karunanidhi Rajinikanth ನಿಧನ ಕಂಬನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ