ಚನ್ನಪಟ್ಟಣದಲ್ಲೂ ಕರುಣಾನಿಧಿಗೆ ಶ್ರದ್ಧಾಂಜಲಿ

kasturi kannada para vedike worker  condolence to M. Karunanidhi

08-08-2018

ರಾಮನಗರ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನ ಹಿನ್ನೆಲೆ, ಚನ್ನಪಟ್ಟಣದಲ್ಲಿ ಕನ್ನಡಪರ ಹೋರಾಟಗಾರರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು, ವೇದಿಕೆ ರಾಜ್ಯಾಧ್ಯಕ್ಷ ಎಲ್.ರಮೇಶ್ ಗೌಡ ನೇತೃತ್ವದಲ್ಲಿ, ಚನ್ನಪಟ್ಟಣದ ಕಾವೇರಿ ಸರ್ಕಲ್ ನಲ್ಲಿ ಕರುಣಾನಿಧಿ ಭಾವಚಿತ್ರಕ್ಕೆ ಹೂನಮನ ಸಲ್ಲಿಸಿದ್ದಾರೆ. ನಂತರದಲ್ಲಿ ಕರುಣಾನಿಧಿ ಭಾವಚಿತ್ರದ ಮುಂದೆ ಒಂದೆರಡು ನಿಮಿಷ ಮೌನಾಚರಣೆ ನಡೆಸಿ ಸಂತಾಪ ಸೂಚಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

M. Karunanidhi Kannada ಶ್ರದ್ಧಾಂಜಲಿ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ