ರಂಗನತಿಟ್ಟು ಪಕ್ಷಿ ಧಾಮದಲ್ಲಿ ಬೋಟಿಂಗ್ ಸ್ಥಗಿತ‌!

boating has been stopped at Ranganathittu!

10-08-2018 157

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಹಿನ್ನೆಲೆ, ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಪ್ರಸಿದ್ಧ ರಂಗನತಿಟ್ಟು ಪಕ್ಷಿ ಧಾಮದಲ್ಲಿ ಬೋಟಿಂಗ್ ವ್ಯವಸ್ಥೆ ಸ್ಥಗಿತ‌ಗೊಳಿಸಲಾಗಿದೆ. ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪಕ್ಷಿಧಾಮದಲ್ಲಿ ಬೋಟಿಂಗ್ ನಿಷೇಧಿಸಿದ್ದಾರೆ ಪಕ್ಷಿಧಾಮದ ಅಧಿಕಾರಿಗಳು. ಆದರೆ, ಬೋಟಿಂಗ್ ನಿಷೇಧದಿಂದ ನಿರಾಸೆಯಿಂದ ವಾಪಸ್ಸು ತೆರಳುತ್ತಿದ್ದಾರೆ ಪ್ರವಾಸಿಗರು‌.


ಸಂಬಂಧಿತ ಟ್ಯಾಗ್ಗಳು

KRS Ranganathittu ಪಕ್ಷಿಧಾಮ ನಿಷೇಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ