ಮಂಜುನಾಥಸ್ವಾಮಿ ಸನ್ನಿಧಿಗೆ ಸಿಎಂ ಕುಮಾರಸ್ವಾಮಿ

Cm Kumaraswamy to visit dharmasthala today

13-08-2018

ದಕ್ಷಿಣ ಕನ್ನಡ: ಇಂದು ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಸಂಜೆ 4.30ಕ್ಕೆ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥಸ್ವಾಮಿ ದರ್ಶನ ಪಡೆಯಲಿರುವ ಸಿಎಂ, ನಂತರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆಯಲಿದ್ದಾರೆ. ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ ಸಿಎಂ ಕುಮಾರಸ್ವಾಮಿ.


ಸಂಬಂಧಿತ ಟ್ಯಾಗ್ಗಳು

H.D.Kumaraswamy dharmasthala ದರ್ಶನ ಶ್ರೀಕ್ಷೇತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ