ವಾಜಪೇಯಿ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

CM Kumaraswamy final tribute to Vajpayee

17-08-2018

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. 'ಅಜಾತ ಶತ್ರು' ವಾಜಪೇಯಿ ಅವರು ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎಂದು ಅವರು ಸ್ಮರಿಸಿ ಕೊಂಡರು. ಈ ವೇಳೆ ದೇವೆಗೌಡು ಅಟಲ್ ಜಿ ಅವರನ್ನು ನೆನೆದು ಭಾವುಕರಾದರು.

 


ಸಂಬಂಧಿತ ಟ್ಯಾಗ್ಗಳು

atal bihari vajpayee H.D.Kumaraswamy ಭಾವುಕ 'ಅಜಾತ ಶತ್ರು'


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ