ಇಂದು ಮಡಿಕೇರಿಗೆ ಸಿಎಂ ಕುಮಾರಸ್ವಾಮಿ

Cm Kumaraswamy to visit kodagu today

18-08-2018

ಬೆಂಗಳೂರು: ಮಡಿಕೇರಿಯಲ್ಲಿ ಭಯಂಕರ ಮಳೆ ಹಿನ್ನೆಲೆ, ಇಂದು ಮಡಿಕೇರಿಗೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಈ ವೇಳೆ ಕೊಡಗಿನಲ್ಲಿ ಸಂಪೂರ್ಣ ಪರಿಸ್ಥಿತಿ ಪರಿಶೀಲನೆ ನಡೆಸಲಿದ್ದಾರೆ. ಇನ್ನು ಅದಕ್ಕೂ ಮುನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವೇಳೆ ಮಳೆ ಸೃಷ್ಟಿಸಿರುವ ಅನಾಹುತಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನಾಳೆ ನಂಜನಗೂಡು, ಕಬಿನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Madikeri H.D.Kumaraswamy ಗೃಹ ಕಚೇರಿ ಕಬಿನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ