ಕೆಪಿಸಿಸಿ ಕಚೇರಿಯಲ್ಲಿ ದಿ.ರಾಜೀವ್ ಗಾಂಧಿ ಜನ್ಮಜಯಂತಿ

Remembering of Rajiv Gandhi and D. Devaraj Urs at KPCC office

20-08-2018

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವನ್ನು ಕೆಪಿಸಿಸಿ ಕಚೇರಿಯಲ್ಲಿ. ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜನ್ಮಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕಾರದ ಭೈರತಿ ಸುರೇಶ್, ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್.ಸುದರ್ಶನ್, ಶ್ರೀಮತಿ ಮೋಟಮ್ಮ, ವೀರಣ್ಣ ಮತ್ತಿಕಟ್ಟಿ ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ