ಲಾರಿ ಪಲ್ಟಿ: ಚಾಲಕ ಬಚಾವ್

lorry palty: driver safe

21-08-2018

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಒಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ವೆಂಕಟಯ್ಯನ ಛತ್ರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿಯಲ್ಲಿ ಲಕ್ಷಾಂತರ ಮೌಲ್ಯದ ತೆಂಗಿನಕಾಯಿ ತುಂಬಿಕೊಂಡು ಹೋಗುತ್ತಿದ್ದು, ಪಲ್ಟಿಯಾಗಿರುವುದರಿಂದ ಲಕ್ಷಾಂತರ ನಷ್ಟವಾಗಿದೆ.


ಸಂಬಂಧಿತ ಟ್ಯಾಗ್ಗಳು

lorry coconut ಪ್ರಾಣಾಪಾಯ ಪಲ್ಟಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ