ನಗರದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಡಗರ

varamahalakshmi festival celebrations at bangalore

24-08-2018

ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ, ನಗರದಾದ್ಯಂದ ಹಬ್ಬದ ಸಡಗರ ಮನೆಮಾಡಿದೆ. ನಗರದೆಲ್ಲೆಡೆ ಲಕ್ಷ್ಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮಿ ಹಬ್ಬಕ್ಕೆ ಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಮಾಡಲಾಗುತ್ತದೆ. ಅಷ್ಠೈಶ್ವರ್ಯ ಸಿದ್ಧಿಗಾಗಿ ಪೂಜೆ ಸಲ್ಲಿಸುವ ಸಲುವಾಗಿ ಭಕ್ತ ಸಾಗರ ದೇವಾಲಯಗಳತ್ತ ಹರಿದು ಬರುತ್ತಿದೆ. ನಗರದ ಬಹುತೇಕ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ.


ಸಂಬಂಧಿತ ಟ್ಯಾಗ್ಗಳು

varamahalakshmi habb bengaluru ಸಡಗರ ದೇವಸ್ಥಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ