ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ರಾಜಿನಾಮೆ !

Kannada News

01-06-2017

ಬೆಂಗಳೂರು:- ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ  ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು. ಮುಂಬರುವ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಎದುರಿಸಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ನಿರ್ಧರಿಸಿದ್ದು, ಪಕ್ಷದ ಹೈಕಮಾಂಡ್‌ ಆದೇಶದಂತೆ ಪರಮೇಶ್ವರ್‌ ಅವರು ಇಂದು ರಾಜೀನಾಮೆ ಸಲ್ಲಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ