ಎಸಿಬಿ ಬಲೆಗೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿ

ACB Raid on panchayati raj Executive Officer chikkaballapur

29-08-2018

ಚಿಕ್ಕಬಳ್ಳಾಪುರ: ತಾಲ್ಲೂಕಿನ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಾನಿರ್ವಾಹಕ ಅಧಿಕಾರಿ ಕೆ.ಪಿ.ಸಂಜೀವಪ್ಪ ಅವರ ಮನೆ ಕಚೇರಿ ಮೇಲೆ ಏಕಕಾಲದ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಅಧಿಕಾರಿಗಳು ಅಕ್ರಮ ಆಸ್ತಿ-ಪಾಸ್ತಿ ಪತ್ತೆಹಚ್ಚಿದ್ದಾರೆ. ಸಂಜೀವಪ್ಪ ಅವರ ಚಿಕ್ಕಬಳ್ಳಾಪುರದ ವಸತಿ ಗೃಹ, ಕಚೇರಿ, ಬಿಟಿಎಂ ಲೇಔಟ್‍ನ ಮನೆ ಮೇಲೆ ದಾಳಿ ನಡೆಸಿ ಅಕ್ರಮ ಆಸ್ತಿ-ಪಾಸ್ತಿಯ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

ACB Panchayati raj ಆಸ್ತಿ-ಪಾಸ್ತಿ ಭ್ರಷ್ಟಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ