ಹೊನ್ನಾಳಿ-ಜಗಳೂರು ಪಟ್ಟಣ ಪಂಚಾಯತಿ ಬಿಜೆಪಿ ತೆಕ್ಕೆಗೆ

Davanagere: honnali-jagalur bjp won

03-09-2018

ದಾವಣಗೆರೆ: ದಾವಣಗೆರೆ ಸ್ಥಳೀಯ ಸಂಸ್ಥಗಳಿಗೆ ನಡೆದ ಚುನಾವಣೆಯಲ್ಲಿ, ಜಿಲ್ಲೆಯ ಹೊನ್ನಾಳಿ, ಜಗಳೂರು ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2 ಪಟ್ಟಣ ಪಂಚಾಯತಿ, 1 ಪುರಸಭೆಯಲ್ಲಿ 59 ಸ್ಥಾನಗಳ ಪೈಕಿ ಬಿಜೆಪಿ 31 ಸ್ಥಾನಗಳಲ್ಲಿ ಗೆದ್ದಿದ್ದು, ಕಾಂಗ್ರೆಸ್ 20, ಜೆಡಿಎಸ್ 5, ಪಕ್ಷೇತರು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಚನ್ನಗಿರಿ ಪುರಸಭೆಗೆ ಅತಂತ್ರ ಫಲಿತಾಂಶ ಲಭಿಸಿದೆ.


ಸಂಬಂಧಿತ ಟ್ಯಾಗ್ಗಳು

Davanagere vote ಪುರಸಭೆ ಪಕ್ಷೇತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ