ಯಲ್ಲಾಪುರ ಪಟ್ಟಣ ಪಂಚಾಯತಿ: ಕಾಂಗ್ರೆಸ್ ಗೆಲುವು

congress won yellapur pattana panchayathi

03-09-2018

ಉತ್ತರ ಕನ್ನಡ: ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಜಿಲ್ಲೆಯ ಯಲ್ಲಾಪುರ ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತಿದೆ. 19 ವಾರ್ಡಗಳಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 05 ಕಡೆ ಗೆಲುವು ಮತ್ತು ಜೆಡಿಎಸ್ 01 ಸ್ಥಾನ ಮಾತ್ರ ಪಡೆದುಕೊಂಡಿದೆ. ಪಕ್ಷೇತರ 01. ಹಾಲಿ ಅಧ್ಯಕ್ಷ ಕಾಂಗ್ರೆಸ್ ನ ಶಿರೀಷ ಪ್ರಭು ಹಾಗೂ ಮಾಜಿ ಅಧ್ಯಕ್ಷ ಮಂಜುನಾಥ ರಾಯ್ಕರ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress jds ಸ್ಥಳೀಯ ಸಂಸ್ಥೆ ಬಹುಮತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ